ಉಕ್ರೇನ್‌ ನಿಂದ‌‌ ದ್ರೋಣ ದಾಳಿ ರಷ್ಯಾದಲ್ಲಿ ನೆಲೆಸಿದ ಭಾರತೀಯರ ಸಾವು

ರಷ್ಯಾ – ಉಕ್ರೇನ್ ಗಡಿಯಲ್ಲಿನ ದೊನೆಸ್ಟಕ್‌ನಲ್ಲಿ ಉಕ್ರೇನ್ ಕೈಗೊಂಡ ಡ್ರೋನ್ ದಾಳಿಯಲ್ಲಿ ಭಾರತೀಯ ನಾಗರಿಕರೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು 23 ವರ್ಷದ ಗುಜರಾತ್‌ನ ಹೆಮಿಲ್ ಅಶ್ವಿನ್‌ಭಾಯ್ ಮಂಗುಕಿಯಾ ಎಂದು ಗುರುತಿಸಲಾಗಿದೆ. ಹೆಮಿಲ್ ಅವರು ರಷ್ಯಾ ಸೇನೆಯ ಭದ್ರತಾ ಸಹಾಯಕರಾಗಿ ಕಾರ್ಯನಿರ್ವಹಿಸುತ್ತಿದ್ದು,ಫೆ.21ರಂದು ಮೃತಪಟ್ಟಿದ್ದಾರೆ. ಗುಜರಾತ್‌ನ

KTN Admin KTN Admin

ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು, ಡಿಸೆಂಬರ್‌ 29- ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ

KTN Admin KTN Admin

ಲೋಕಾಯುಕ್ತ ವಿಚಾರಣೆಗೆ ಅನುಮತಿ: ವಿಳಂಬ ಸಲ್ಲದು- ಮುಖ್ಯಮಂತ್ರಿ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಡಿಸೆಂಬರ್‌ 29- ಲೋಕಾಯುಕ್ತ ವಿಚಾರಣೆಗೆ ವಿವಿಧ ಪ್ರಾಧಿಕಾರಗಳಿಂದ ಅನುಮತಿ ವಿಳಂಬವಾಗುತ್ತಿರುವ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಈ ಬಗ್ಗೆ ಕೂಡಲೇ ಕ್ರಮ ವಹಿಸಿ, ಎಲ್ಲ ಇಲಾಖೆಗಳ ಮಾಹಿತಿಯನ್ನು ಸಂಗ್ರಹಿಸಿ, ಲೋಕಾಯುಕ್ತಕ್ಕೆ ಕಳುಹಿಸುವಂತೆ ಮುಖ್ಯ

KTN Admin KTN Admin

ಮಲ್ಲಾ ಬಿ ಗ್ರಾಮದಲ್ಲಿ ಭೀಮ್ ಆರ್ಮಿ ಸಂಘಟನೆಯ ಗ್ರಾಮ ಘಟಕ ಪದಾಧಿಕಾರಿಗಳ ಆಯ್ಕೆ ಸಮಾರಂಭ.

  ಕೆಂಬಾವಿ : ಯಾದಗಿರಿ ಜಿಲ್ಲೆ ಸುರಪುರ್ ತಾಲೂಕಿನ ಮಲ್ಲಾಬಿ ಗ್ರಾಮದಲ್ಲಿ ಭೀಮ್ ಆರ್ಮಿ ಭಾರತ ಏಕತಾ ಮಿಷನ್ ಎಂಬ ಸಂಘಟನೆಯ ಮಲ್ಲಾಬಿ ಗ್ರಾಮ ಘಟಕದ ಪದಾಧಿಕಾರಿಗಳ ನೇಮಕವನ್ನು ಯಾದಗಿರಿ ಜಿಲ್ಲಾ ಅಧ್ಯಕ್ಷರಾದ ಪ್ರಭು ಎಂ ಬುಕ್ಕಲ್ ಹಾಗೂ ಸುರಪುರ ತಾಲೂಕ

KTN Admin KTN Admin

ತುರ್ತಾಗಿ ಉನ್ನತ ಮಟ್ಟದ ಸಭೆ ನಡೆಸಿ, ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

  ದೆಹಲಿ ಡಿ 19: ಗೃಹ ಸಚಿವ ಅಮಿತ್ ಶಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ ನಡೆಸಿ, ಶೀಘ್ರ ಬರ ಪರಿಹಾರ ಒದಗಿಸಲು ಪ್ರಧಾನಿ ಮೋದಿ ಅವರಿಗೆ ಒತ್ತಾಯಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಪ್ರಧಾನಿ ಮೋದಿ

KTN Admin KTN Admin

ಹಳ್ಳಿಕಾರ್ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಮಾತುಗಳು

  ಕೆ.ಎಂ ನಾಗರಾಜ್ ಅವರು ತಮ್ಮದೇ ಆದ ಟ್ರಸ್ಟ್ ಸ್ಥಾಪನೆ ಮಾಡುವ ಮೂಲಕ ಒಕ್ಕಲಿಗ ಸಮಾಜಕ್ಕೆ ಸೇರಿದ ಹಳ್ಳಿಕಾರ್ ಜನಾಂಗದ ಅಭಿವೃದ್ಧಿಗೆ ತಮ್ಮದೇ ಆದ ಸೇವೆ ಮಾಡುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ನಾಯಕರನ್ನು ತಯಾರು ಮಾಡಿದ ಫ್ಯಾಕ್ಟರಿಯ ಮಾಲೀಕರು ಯಾರಂದರೆ ಅದು ಕೆ.ಎಂ.

KTN Admin KTN Admin

ಅತ್ತಿಬೆಲೆ ದುರಂ: ಗೋದಾಮಿನ ಮಾಲೀಕರ ಮೇಲೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅತ್ತಿಬೆಲೆ ದುರಂತ: ಗೋದಾಮಿನ ಮಾಲೀಕರ ಮೇಲೆ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಅ. 8: ಅತ್ತಿಬೆಲೆಯಲ್ಲಿ ನಡೆದಿರುವ ಅಗ್ನಿ ದುರಂತದಲ್ಲಿ ಗೋದಾಮಿನ ಮಾಲೀಕರ ಮೇಲೆ ಕ್ರಮ ಕೈಗೊಳ್ಳಬೇಕಾಗುತ್ತದೆ ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದುರಂತದಲ್ಲಿ

KTN Admin KTN Admin

ಅತ್ತಿಬೆಲೆ ಅಗ್ನಿ ದುರಂತ ಸಿಐಡಿ ತನಿಖೆಗೆ ಆದೇಶ

ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂ.ಗಳ ಪರಿಹಾರ; ಸರ್ಕಾರದಿಂದ ಗಾಯಾಳುಗಳ ಚಿಕಿತ್ಸಾ ವೆಚ್ಚ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು, ಅಕ್ಟೋಬರ್ 08 : ಅಟ್ಟಿಬೆಲೆ ಅಗ್ನಿದುರಂತದ ಘಟನೆಯ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ. ಮೃತರ ಕುಟುಂಬಕ್ಕೆ ಈಗಾಗಲೇ ಘೋಷಿಸಿರುವಂತೆ ಸರ್ಕಾರದ ವತಿಯಿಂದ 5

KTN Admin KTN Admin

ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ರಾಜ್ಯದಲ್ಲಿ ಯಶಸ್ವಿಯಾಗಿ ಜಾರಿಯಾಗಲಿ: ಬಸವರಾಜ ಬೊಮ್ಮಾಯಿ

ಸಮಾಜದಲ್ಲಿ ದೇವರಿಗೆ ರೂಪ ಕೊಟ್ಟವರು ವಿಶ್ವಕರ್ಮರು : ಬಸವರಾಜ ಬೊಮ್ಮಾಯಿ ಬೆಂಗಳೂರು: ವಿಶ್ವಕರ್ಮರ ಅಭಿವೃದ್ದಿಗೆ ಪ್ರಧಾನಮಂತ್ರಿಗಳು 18 ಕಾಯಕಗಳಿಗೆ ಸಾಲ ನೀಡುವ ಪ್ರಧಾನಮಂತ್ರಿ ವಿಶ್ವಕರ್ಮ ಯೋಜನೆ ಜಾರಿಗೆ ತಂದಿದ್ದಾರೆ ಅದರ ಸದುಪಯೋಗ ಪಡೆಸಿಕೊಳ್ಳುವ ಕೆಲಸವನ್ನು ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ

KTN Admin KTN Admin

ಮೋದಿಯನ್ನು ಭಾವುಕರಾಗಿ ಅಪ್ಪಿಕೊಂಡ ತಮಿಳನಾಡು ಮೀನು ಬಲೆ ತಯಾರಕ!

ಹೊಸದಿಲ್ಲಿ,ಸೆಪ್ಟೆಂಬರ್‌ 18: ವಿಶ್ವಕರ್ಮ ಮಹೋತ್ಸವದ ದಿನ ಸಾಂಪ್ರದಾಯಿಕ ಕುಶಲಕರ್ಮಿಗಳಿಗೆ ವಿಶೇಷವಾಗಿ ಹಿಂದುಳಿದ ಸಮುದಾಯಗಳಿಗೆ ಪ್ರಯೋಜನವಾಗುವ 'ಪಿ.ಎಂ ವಿಶ್ವಕರ್ಮ' ಯೋಜನೆಗೆ ಇಂಡಿಯಾ ಇಂಟರ್ ನ್ಯಾಷನಲ್ ಕನ್ವೆನ್ಶನ್ ಮತ್ತು ಎಕ್ಸ್ ಪೋ ಸೆಂಟರ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು. ಯೋಜನೆ ಅಡಿಯಲ್ಲಿ

KTN Admin KTN Admin