ಅಲ್ಪಸಂಖ್ಯಾತ ಸಮುದಾಯದವರಿಗೆ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನ

ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಅಲ್ಪಸಂಖ್ಯಾತ ಸಮುದಾಯದವರಿಗೆ ವಾಹನ ಖರೀದಿಗೆ 3 ಲಕ್ಷ ರೂಪಾಯಿ ಸಹಾಯಧನ ನೀಡುವುದಾಗಿ ಘೋಷಿಸಿದೆ.ಈ ಯೋಜನೆಯು ಅಲ್ಪಸಂಖ್ಯಾತ ಸಮುದಾಯಗಳ ಸದಸ್ಯರು ತಮ್ಮ ಆಯ್ಕೆಯ ನಾಲ್ಕು ಚಕ್ರದ ವಾಹನವನ್ನು ಖರೀದಿಸಿದಾಗ ರೂ 3 ಲಕ್ಷವನ್ನು ಖಚಿತಪಡಿಸುತ್ತದೆ ಮತ್ತು

Ravikumar Badiger Ravikumar Badiger

ಒಂದೇ ದಿನದಲ್ಲಿ ವಿಶ್ವಾದ್ಯಂತ 129 ಕೋಟಿ ರೂಪಾಯಿ ಗಳಿಕೆ.

ಭಾರತದಲ್ಲಿ ಮೊದಲ ದಿನ 75 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ವಿದೇಶಿ ಕಲೆಕ್ಷನ್​ ಕೂಡ ಸೇರಿಸಿದರೆ ಒಟ್ಟು 129.6 ಕೋಟಿ ರೂಪಾಯಿ ಸಂಗ್ರಹ ಆದಂತಾಗಿದೆ. ಅದ್ದೂರಿ ಬಜೆಟ್​ನಲ್ಲಿ ನಿರ್ಮಾಣ ಆಗಿರುವ 'ಜವಾನ್​' ಸಿನಿಮಾ ಸೂಪರ್​ ಹಿಟ್​ ಆಗಲಿದೆ ಎಂದು ಅನೇಕರು ಊಹಿಸಿದ್ದರು. ಆ

Ravikumar Badiger Ravikumar Badiger

ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಸಿಎಂ ಮನವಿ;

ಬೆಂಗಳೂರ:- ರಾಯಚೂರಿನಲ್ಲಿ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS) ಸ್ಥಾಪಿಸುವಂತೆ ಮನವಿ ಮಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರಿಗೆ ಪತ್ರ ಬರೆದಿದ್ದಾರೆ.

Ravikumar Badiger Ravikumar Badiger

ಅಮಿತಾಭ್ ಬಚ್ಚನ್ ಅವರಿಗೂ ಗೋಲ್ಡನ್ ಟಿಕೆಟ್ ನಿಡಿದ ಬಿಸಿಸಿಐ.

ಬಿಸಿಸಿಐ, ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿ ಪಂದ್ಯಾವಳಿಗೆ ಆಹ್ವಾನ ನೀಡಿತ್ತು. https://twitter.com/BCCI/status/1698968573379854505?ref_src=twsrc%5Etfw%7Ctwcamp%5Etweetembed%7Ctwterm%5E1698968573379854505%7Ctwgr%5E3a410039469598633313b54da905a7596910a1e0%7Ctwcon%5Es1_c10&ref_url=https%3A%2F%2Fapi-news.dailyhunt.in%2F

Ravikumar Badiger Ravikumar Badiger

ವಿಶ್ವಕಪ್‌ಗಾಗಿ ಸಚಿನ್ ತಂಡುಲ್ಕರ್ ಅವರಿಗೆ ಗೋಲ್ಡನ್ ಟಿಕೆಟ್ ನೀಡಿದ ಬಿಸಿಸಿಐ.

https://twitter.com/BCCI/status/1700003651044147262?ref_src=twsrc%5Etfw%7Ctwcamp%5Etweetembed%7Ctwterm%5E1700003651044147262%7Ctwgr%5E578713b8c63349b8bfab012d891c6210836687ca%7Ctwcon%5Es1_c10&ref_url=https%3A%2F%2Fapi-news.dailyhunt.in%2F

Ravikumar Badiger Ravikumar Badiger

ಟಿ20-ಟೆಸ್ಟ್​ಗೆ ಎರಡೂವರೆ ತಿಂಗಳು ರಜೆ.

ಈಗ ಎಲ್ಲ ತಂಡಗಳು ಟಿ20, ಟೆಸ್ಟ್​ ಕ್ರಿಕೆಟ್​ಗಳನ್ನು ಮರೆತುಬಿಟ್ಟಿವೆ. ಇನ್ನು ಎರಡೂವರೆ ತಿಂಗಳು ಬರೀ ಏಕದಿನ ಕ್ರಿಕೆಟ್​ ಜ್ವರ. ವಿಶ್ವಕಪ್​ಗೆ ಪೂರ್ವಸಿದ್ಧತೆಯಾಗಿ ಈಗ ಏಷ್ಯಾಕಪ್​, ಇಂಗ್ಲೆಂಡ್​-ನ್ಯೂಜಿಲೆಂಡ್​ ನಡುವೆ 4 ಏಕದಿನ ಪಂದ್ಯಗಳ ಸರಣಿ, ದಕ್ಷಿಣ ಆಫ್ರಿಕಾ-ಆಸ್ಟ್ರೆಲಿಯಾ ನಡುವೆ 5 ಪಂದ್ಯಗಳ ಏಕದಿನ

Ravikumar Badiger Ravikumar Badiger

ಇಂದು ಲಂಕಾ-ಬಾಂಗ್ಲಾ ಕಾದಾಟ.

ಕೊಲಂಬೊ:-ಏಷ್ಯಾಕಪ್​ನಲ್ಲಿ ಇಂದು ಲಂಕಾ-ಬಾಂಗ್ಲಾ ಕಾದಾಟ; ಒತ್ತಡದಲ್ಲಿ ಶಕೀಬ್​ ಪಡೆ; ಶನಕ ಬಳಗಕ್ಕೆ ದಾಖಲೆ ತವಕ. ಸೂಪರ್-4 ಹಂತದ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ವಿರುದ್ಧ ಸೋತಿರುವ ಬಾಂಗ್ಲಾ, ಫೈನಲ್​  ಗೇಲ್ಲುವ ಆಸೆ ಜೀವಂತ ಉಳಿಸಿಕೊಳ್ಳಲು ಈ ಪಂದ್ಯದಲ್ಲಿ ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

Ravikumar Badiger Ravikumar Badiger

ಸೆ.18 ಕ್ಕೆ ಶ್ರೀ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರ ಅಡ್ಡ ಪಲ್ಲಕ್ಕಿ ಮಹೋತ್ಸವ.

ಸೆ.18 ಕ್ಕೆ ಶ್ರೀ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರ ಅಡ್ಡ ಪಲ್ಲಕ್ಕಿ ಮಹೋತ್ಸವ. ಅಫಜಲಪುರ:- ಪಟ್ಟಣದ ಶ್ರೀ ಷ.ಬ್ರ.ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರರ ಪ್ರತಿವರ್ಷದಂತೆ ಈ ವರ್ಷವು ಕೂಡಾ ಶ್ರೀ ಗಳ ಅಡ್ಡ ಪಲ್ಲಕ್ಕಿ ಮಹೋತ್ಸವವು ಇದೆ ದಿನಾಂಕ 18-09-2023. ಸೋಮವಾರದಂದು ಅದ್ದೂರಿಯಾಗಿ ಜರುಗಲಿದೆ.

Ravikumar Badiger Ravikumar Badiger

ನಾಳೆ ಬೆಂಗಳೂರು ಅರಮನೆ ಮೈದಾನದಲ್ಲಿ ‘JDS ಪಕ್ಷ’ದ ಸಭೆ.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹುರಿಯಾಳುಗಳನ್ನು ಗೆಲ್ಲಿಸೋ ಮಾಸ್ಟರ್ ಪ್ಲಾನ್ ನಲ್ಲಿ ತೊಡಗಿದ್ದಾರೆ. ಇದಕ್ಕಾಗಿ ನಾಳೆ ಬೆಳಗ್ಗೆ 10.30ಕ್ಕೆ ಅರಮನೆ ಮೈದಾನದಲ್ಲಿ ಜೆಡಿಎಸ್ ಪಕ್ಷದ ನಾಯಕರು, ಕಾರ್ಯಕರ್ತ ಮಹತ್ವದ ಸಭೆಯನ್ನು ಕರೆದಿದ್ದಾರೆ.

Ravikumar Badiger Ravikumar Badiger