ಸೆಪ್ಟಂಬರ್ 8, 9 ಮತ್ತು 10 ರಂದು ದಿನ ರೇಕಿ ಚಿಕಿತ್ಸಾ ಶಿಬಿರ-ಎನ್.ರಾಜಾ
ರಾಯಚೂರು ಸೆ.7-ಗುರುದೇವ ಗುರುಕುಲ ವಿದ್ಯಾ ಕೇಂದ್ರ, ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿರ್ಮೂಲ ಸಂಸ್ಥೆ ಹಾಗೂ ಶ್ರೀ ವರಸಿದ್ಧಿ ಆಂಜನೇಯ ಸ್ವಾಮಿ ದೇವಸ್ಥಾನ ಸಂಯುಕ್ತತಾಶ್ರಯದಲ್ಲಿ ಸೆಪ್ಟಂಬರ್ 8, 9 ಮತ್ತು 10 ಮೂರು ದಿನಗಳ ಕಾಲ ರೇಕಿ ಮತ್ತು ಸಮ್ಮೋಹಿನಿ ಜನ್ಮ…
ಛೂ ಮಂತರ್’ ಚಿತ್ರದ ಟೈಟಲ್ ಟ್ರ್ಯಾಕ್ ಸೆಪ್ಟೆಂಬರ್ 11 ಕ್ಕೆ ಬಿಡುಗಡೆ.
ಬೆಂಗಳೂರ:- ಶರಣ್ ನಟನೆಯ ಕರ್ವ ನವ್ನೀತ್ ನಿರ್ದೇಶನದ ಬಹುನಿರೀಕ್ಷಿತ ಛೂ ಮಂತರ್' ಚಿತ್ರದ ಟೈಟಲ್ ಟ್ರ್ಯಾಕ್ ಸೆಪ್ಟೆಂಬರ್ 11 ರಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗುತ್ತಿದೆ. ಈ ಕುರಿತು ನಿರ್ದೇಶಕ ಕರ್ವ ನವ್ನೀತ್ ತಮ್ಮ instagram ನಲ್ಲಿ ಹಂಚಿಕೊಂಡಿದ್ದಾರೆ.
ಚಂದ್ರನ ಜತೆ ಸೆಲ್ಫಿ ತೆಗೆದುಕೊಂಡ ಆದಿತ್ಯ ಎಲ್ 1.
ಆದಿತ್ಯ-ಎಲ್1 ನೌಕೆ ಬಾಹ್ಯಾಕಾಶದಿಂದ ಭೂಮಿ ಮತ್ತು ಚಂದ್ರನ ಚಿತ್ರಗಳನ್ನು ಸೆರೆಹಿಡಿದಿದೆ. ಈ ಚಿತ್ರವನ್ನು ಇಸ್ರೋ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. https://twitter.com/isro/status/1699663615169818935?ref_src=twsrc%5Etfw%7Ctwcamp%5Etweetembed%7Ctwterm%5E1699663615169818935%7Ctwgr%5Ede7a27ce7ce57bd695374d6997df636f7c629691%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಹುಲಿವೇಷಧಾರಿಗಳ ಜೊತೆ ಸಖತ್ ಹೆಜ್ಜೆ ಹಾಕಿದ ಶಾಲಾ ಶಿಕ್ಷಕಿಯರು.
ಹುಲಿವೇಷಧಾರಿಗಳ ಜೊತೆ ಸಖತ್ ಹೆಜ್ಜೆ ಹಾಕಿದ ಶಾಲಾ ಶಿಕ್ಷಕಿಯರು. ಉಡುಪಿ:- ಶಾಲೆಯೊಂದರಲ್ಲಿ ಶಿಕ್ಷಕಿಯರು ಹಾಗೂ ವಿದ್ಯಾರ್ಥಿನಿಯರ ಜೊತೆ ಹುಲಿ ಡ್ಯಾನ್ಸ್ ಮಾಡಿ ನೆಟ್ಟಿಗರ ಗಮನವನ್ನು ಸೆಳೆದಿದ್ದಾರೆ. ಹುಲಿವೇಷಧಾರಿಗಳ ಜೊತೆ ಶಿಕ್ಷಕಿಯರು ಅದ್ಭುತವಾಗಿ ಡ್ಯಾನ್ಸ್ ಮಾಡಿರೋ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡುತ್ತಿದೆ.
ನೆಟ್ವರ್ಕ್ ಸಮಸ್ಯೆ ಬಗೆಹರಿಸಿ :ಜಯ ಕರ್ನಾಟಕ ಅಧ್ಯಕ್ಷ ನಾಗೇಶ್ ಗದ್ದಿಗಿ ಒತ್ತಾಯ.
*ಗುರುಮಿಟಕಲ್ : ನೆಟ್ವರ್ಕ್ ಸಮಸ್ಯೆ ಬಗೆಹರಿಸಿ :ಜಯ ಕರ್ನಾಟಕ ಅಧ್ಯಕ್ಷ ನಾಗೇಶ್ ಗದ್ದಿಗಿ ಒತ್ತಾಯ. ಯಾದಗಿರಿ ಜಿಲ್ಲೆಯ ಗುರುಮಿಟಕಲ್ ತಾಲೂಕಿನಾದ್ಯಂತ ಸರ್ವರ್ ( ನೆಟ್ವರ್ಕ್) ಸಮಸ್ಯೆಯಿಂದ ಗ್ರಾಮೀಣ ಪ್ರದೇಶದಿಂದ ದಿನ ನಿತ್ಯದ ಕೂಲಿ ಕೆಲಸ, ಹೊಲ ಗದ್ದೆಗಳ ಕೆಲಸಕ್ಕೆ ಹೋಗುವುದನ್ನು ಬಿಟ್ಟು…
ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪೋಲೀಸ್ ಅಧೀಕ್ಷಕರಿಗೆ ಸನ್ಮಾನಿಸಲಾಯಿತು.
*ಯಾದಗಿರಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಪೋಲೀಸ್ ಅಧೀಕ್ಷಕರಿಗೆ ಸನ್ಮಾನಿಸಲಾಯಿತು. ಯಾದಗಿರಿ ಜಿಲ್ಲೆಗೆ ನೂತನವಾಗಿ ಪೋಲಿಸ್ ಅಧೀಕ್ಷಕರಾಗಿ ಆಗಮಿಸಿದಂತ ಜಿ. ಸಂಗೀತ ಅವರಿಗೆ ಇಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ವತಿಯಿಂದ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕರ್ನಾಟಕ…
ವಿಶ್ವಕಪ್ ಗೆದ್ದು ಬನ್ನಿ ಎಂದು ತಂಡಕ್ಕೆ ಶುಭ ಹಾರೈಸಿದ ಆಟಗಾರ.
ವಿಶ್ವಕಪ್ನಲ್ಲಿ ಆಡುವ ಮಹದಾಸೆ ಹೊಂದಿದ್ದ ಶಿಖರ್ ಹಲವು ಸಂದರ್ಶನಗಳಲ್ಲಿ ಈ ಬಗ್ಗೆ ಹೇಳಿಕೊಂಡಿದ್ದರು. ಭಾರತ ತಂಡದಿಂದ ಹೊರಬಿದ್ದರೂ ಮರಳಿ ಸೇರುವ ಯತ್ನ ನಡೆಸುತ್ತಿದ್ದರು. ಆದರೆ, ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿ ಹೊಸಬರಿಗೆ ಮಣೆ ಹಾಕಿದ್ದು, ಹಿರಿಯ ಆಟಗಾರನಿಗೆ ಸ್ಥಾನ ನಿರಾಕರಿಸಲಾಗಿದೆ. ಆದಾಗ್ಯೂ,…
September 7, 2023
ಅಕ್ಟೋಬರ್ 13 ರಂದು ಚಾಮುಂಡಿ ಬೆಟ್ಟದಲ್ಲಿರುವ ಮಹಿಷನಿಗೆ ಪುಷ್ಪಾರ್ಚನೆ ಮಾಡಲಾಗುತ್ತದೆ ನಂತರ ಮಹಿಷಾ ದಸರಾ ಆಚರಣೆ ಮಾಡಲಾಗುತ್ತದೆ ಎಂದು ತಿಳಿದು ಬಂದಿದೆ.ಈ ಬಗ್ಗೆ ಮಾತನಾಡಿರುವ ಮಾಜಿ ಮೇಯರ್ ಪುರುಷೋತ್ತಮ್ ಕೆಲವರು ಮಹಿಷಾನ ಇತಿಹಾಸ ಗೊತ್ತಿಲ್ಲದವರು ಮಹಿಷಾ ದಸರಾಗೆ ಆಕ್ಷೇಪ ವ್ಯಕ್ತಪಡಿಸುತ್ತಾರೆ ಎಂದರು.
ಕಲಬುರಗಿ ಪತ್ರಿಕಾ ಭವನದಲ್ಲಿ ಮುಕ್ತವಾಗಿ ಎಲ್ಲ ಪತ್ರಕರ್ತರಿಗೆ ಪ್ರವೇಶ ನೀಡಬೇಕು ಎಂದು ಮನವಿ ಪತ್ರ.
ಕಲಬುರಗಿಯ ಪತ್ರಿಕಾ ಭವನದಲ್ಲಿ ಎಲ್ಲ ಕಾರ್ಯನಿರತ್ ಪತ್ರಕರ್ತರಿಗೆ ಮುಕ್ತ ಅವಕಾಶ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ ಕರ್ನಾಟಕ ಕಾರ್ಯನಿರತ್ ಪತ್ರಕರ್ತರ ಧ್ವನಿ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಪಗಡೆ. ಹೌದ ವೀಕ್ಷಕರೇ ಕಲಬುರಗಿಯಲ್ಲಿ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ವತಿಯಿಂದ ಇಂದು…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಯೋಗಿ ಆದಿತ್ಯನಾಥ…
ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಯೋಗಿ ಆದಿತ್ಯನಾಥ... ಲಕ್ನೋ:- ಕಳೆದ ಬುದವಾರದಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಇತ್ತೀಚೆಗೆ ದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.