ಹತ್ತಿ ಬೆಳೆಗೆ ರೋಗ ಕಂಗಾಲಾದ ರೈತ….
ಹತ್ತಿ ಬೆಳೆಗೆ ರೋಗ ಕಂಗಾಲಾದ ರೈತ.... ಶಹಾಪುರ:- ತಾಲ್ಲೂಕಿನ ಶಿರವಾಳ ಗ್ರಾಮದ ಸುತ್ತಮುತ್ತಲಿನ ಜಮೀನುಗಳಲ್ಲಿ ಬೆಳೆದು ನಿಂತಿರುವ ಹತ್ತಿ ಬೆಳೆಗೆ ರೋ ಗ ಕಾಣಿಸಿಕೊಂಡಿದೆ. ಹೆಚ್ಚಿನ ಮಳೆಯಿಂದ ಇಂತಹ ರೋಗ ಕಾಣಿಸಿಕೊಂಡಿರುವ ಬಗ್ಗೆ ರೈತರು ಆತಂಕ ವ್ಯಕ್ತಪಡಿಸಿದ್ದಾರೆ.
ಮುಂಬರುವ ವಿಶ್ವಕಪ್ ಜರ್ಸಿಯಲ್ಲಿ ಇಂಡಿಯಾ ಬದಲು ಭಾರತ್ ಎಂದು ಬರೆಯಿರಿ.
ಮುಂಬರುವ ವಿಶ್ವಕಪ್ ಜರ್ಸಿಯಲ್ಲಿ ಇಂಡಿಯಾ ಬದಲು ಭಾರತ್ ಎಂದು ಬರೆಯಿರಿ. ಮುಂಬರುವ ಏಕದಿನ ವಿಶ್ವಕಪ್‌ನಲ್ಲಿ ರಾಷ್ಟ್ರೀಯ ತಂಡದ ಆಟಗಾರರ ಜರ್ಸಿಗಳಲ್ಲಿ ಇಂಡಿಯಾ ಬದಲಿಗೆ ಭಾರತ್ ಎಂದು ಬರೆಯಬೇಕೆಂದು ಭಾರತದ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಮಂಗಳವಾರ ಬಿಸಿಸಿಸಿಐಗೆ ಆಗ್ರಹಿಸಿದ್ದಾರೆ.
ಮೂಲ ಸೌಕರ್ಯಗಳಿಂದ ವಂಚಿತವಾದ ಹಸರಗುಂಡಗಿ ಗ್ರಾಮ ಪಂಚಾಯಿತಿ.
ಮೂಲ ಸೌಕರ್ಯಗಳಿಂದ ವಂಚಿತವಾದ ಹಸರಗುಂಡಗಿ ಗ್ರಾಮ ಪಂಚಾಯಿತಿ. ಕಲಬುರ್ಗಿ ಜಿಲ್ಲೆಯ ಅಫಜಲಪೂರ ತಾಲ್ಲೂಕಿನ ಹಸರಗುಂಡಗಿ ಗ್ರಾಮ ಪಂಚಾಯಿತಿಯ ಮುಂಭಾಗದಲ್ಲಿ ರಸ್ತೆಯ ಮೇಲೆ ಚರಂಡಿ ನೀರು ಹರಿದು ಗಬ್ಬು ನಾರುತ್ತಿರುವುದು ಕಂಡು ಬರುತ್ತದೆ ಮತ್ತು ಪಂಚಾಯಿತಿಯ ಪಕ್ಕದಲ್ಲೇ ರಾಶಿ ಗಟ್ಟಲೆ ಕಸದ ರಾಶಿ…
September 6, 2023
ಇಂದು ಅಫಜಲಪುರ ಪಟ್ಟಣದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ನಿಮಿತ್ತವಾಗಿ ಕೃಷ್ಣ ನ ಉಡುಪು ಧರಿಸಿದ ಮಗು ಶ್ರೀ ವಿಕ್ರಾಂತ್ ರವಿಕುಮಾರ್ ಬಡಿಗೇರ.
ಮದರ್ ತೆರೆಸಾ ಸ್ವತಂತ್ರ ಪದವಿ ಪೂರ್ವ ಕಲಾ ಮಹಾವಿದ್ಯಾಲಯ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಆಚರಣೆ.
ಮದರ್ ತೆರೆಸಾ ಸ್ವತಂತ್ರ ಪದವಿ ಪೂರ್ವ ಕಲಾ ಮಹಾವಿದ್ಯಾಲಯ ಅಫಜಲಪೂರ ಕಾಲೇಜಿನಲ್ಲಿ ಇಂದು ಸೆಪ್ಟೆಂಬರ್ 05 ರಂದು ಶಿಕ್ಷಕರ ದಿನಾಚರಣೆ ಆಚರಿಸಲಾಯಿತು .ಕಾಲೇಜಿನ ಪ್ರಾಂಶುಪಾಲರು ಕೃಷ್ಣ ಕುಂಬಾರ .ರವಿ ಬಡಿಗೇರ ಯಲ್ಲಾಲಿಂಗ ಪ್ಯಾಟಿ ಶಿವಾನಂದ ಜಮಾದಾರ ಗೌಸ್ ಪಟೇಲ್. ಕು.ಅಂಬುಜಾ ಡಾಂಗೆ.ಆಯೇಶ್…
September 6, 2023
ಗಂಗಾವತಿ ತಾಲೂಕಿನ ಹೇರೂರು ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ಅಧರ್ಮವನ್ನು ಅಳಿಸಿ ಧರ್ಮವನ್ನು ಸ್ಥಾಪನೆ ಮಾಡಲು ಶ್ರೀಕೃಷ್ಣ ಜನ್ಮವೆತ್ತಿದ ದಿನ ಶ್ರೀಕೃಷ್ಣ ಜನ್ಮಾಷ್ಟಮಿ. ಹೆರೂರು ಗ್ರಾಮ ಪಂಚಾಯತಿ ಕಛೇರಿ ಆವರಣದಲ್ಲಿ ಶ್ರದ್ಧಾಭಕ್ತಿಯಿಂದ ಆಚರಿಸಲಾಯ್ತು.
ತಾಲ್ಲೂಕು ಮಟ್ಟದ ಅತ್ಯುತ್ತಮ ಶಿಕ್ಷಕರಾಗಿ ಆಯ್ಕೆಯಾದ ಯಲ್ಲಪ್ಪ ತಳವಾರ.
https://youtu.be/pXIQ5VGdr-s?si=9Wzr0wDlySusvE_m
ಇಂದು ಪಟ್ಟಣದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ.
ಇಂದು ಪಟ್ಟಣದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ. ಅಫಜಲಪುರ:- ನಗರದ ತಹಸ್ಹಿಲದಾರ ಕಛೇರಿಯಲ್ಲಿ ಇಂದು ಶ್ರೀ ಕೃಷ್ಣ ಜಯಂತಿ ಆಚರಿಸಲಾಯಿತು. ಈ ಕಾರ್ಯಕ್ರಮವು ತಾಲ್ಲೂಕಿನ ದಂಡಾಧಿಕಾರಿಗಳಾದ ತಹಸ್ಹಿಲದಾರ ರಾದ ಶ್ರೀ ಸಂಜೀವಕುಮಾರ ದಾಸರ ಅವರ ನೇತ್ರತ್ವದಲ್ಲಿ ಆಚರಣೆ ಮಾಡಲಾಯಿತು.
ಶ್ರೀಕೃಷ್ಣ ಜನ್ಮಾಷ್ಟಮಿಯು ಹಿಂದೂಗಳು ಆಚರಿಸುವ ಅತ್ಯಂತ ಪವಿತ್ರ ಹಬ್ಬ.
ಶ್ರೀಕೃಷ್ಣ ಜನ್ಮಾಷ್ಟಮಿಯು ಹಿಂದೂಗಳು ಆಚರಿಸುವ ಅತ್ಯಂತ ಪವಿತ್ರ ಹಬ್ಬಗಳಲ್ಲಿ ಒಂದಾಗಿದೆ. ಇದನ್ನು ಕೃಷ್ಣಾಷ್ಟಮಿ, ಜನ್ಮಾಷ್ಟಮಿ, ಗೋಕುಲಾಷ್ಟಮಿ, ಶ್ರೀಕೃಷ್ಣ ಜಯಂತಿ ಎಂದು ವಿವಿಧ ಹೆಸರುಗಳಿಂದ ಕರೆಯುತ್ತಾರೆ. ಭಗವಾನ್ ಕೃಷ್ಣನಿಗೆ ಸಮರ್ಪಿತವಾದ ಈ ದಿನದಂದು ಎಲ್ಲಾ ಭಕ್ತರು ಕೃಷ್ಣನನ್ನು ಅತ್ಯಂತ ಭಕ್ತಿಯಿಂದ ಪೂಜಿಸುತ್ತಾರೆ.