ಶಾರ್ಟ್ ಸರ್ಕ್ಯೂಟ್‌ನಿಂದ ತಹಶೀಲ್ದಾರ್ ಕಚೇರಿಯಲ್ಲಿ ಅಗ್ನಿ ಅವಘಡ; ಮಹತ್ವದ ದಾಖಲೆಗಳು ಭಸ್ಮ

ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಕರಕಲು ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನ ಗಬ್ಬೂರು ನಾಡ ತಹಶಿಲ್ದಾರ ಕಚೇರಿಯಲ್ಲಿ (Tahsildar office) ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹೊತ್ತಿಕೊಂಡು ಮಹತ್ವದ ದಾಖಲೆಗಳು, ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ರಾತ್ರಿ ವೇಳೆ ಅಗ್ನಿ

YDL NEWS YDL NEWS

ಹೆಮ್ಮೆಯ ಕನ್ನಡಿಗ & 92 ವರ್ಷದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರಿಗೆ ಆಘಾತ… HD Deve Gowda

ಹೆಮ್ಮೆಯ ಕನ್ನಡಿಗ, ಭಾರತವನ್ನು ಆಳಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಹೆಸರು ಕೇಳಿದರೆ ಸಾಕು ಇಡೀ ಇಂಡಿಯಾ ಮಾತ್ರವಲ್ಲ ಇಡೀ ಜಗತ್ತೇ ಎದ್ದು ನಿಂತು ಸೆಲ್ಯೂಟ್ ಹೊಡೆಯುತ್ತದೆ. 1 ಜೂನ್ 1996 ಶನಿವಾರ ಭಾರತದ 11ನೇ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದ ಹೆಮ್ಮೆಯ

YDL NEWS YDL NEWS

ಕಾರ್ಯಕರ್ತರು-ಅಭಿಮಾನಿ ಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು :ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರು ರಾಜ್ಯದೆಲ್ಲೆಡೆಯಿಂದ ಆಗಮಿಸಿದ ಮುಖಂಡರು,ಕಾರ್ಯಕರ್ತರು, ಕಾರ್ಯಕರ್ತರು ಹಾಗೂ ಅಭಿಮಾನಿಗಳ ಸಮ್ಮುಖದಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡರು. ಸರ್ಕಾರಿ ನಿವಾಸದಲ್ಲಿ ಕೆ ಎಂ ಡಿಸಿ ಅಧ್ಯಕ್ಷ ಬಿಕೆ ಅಲ್ತಾಫ್ ಖಾನ್, ಎ ಐ

YDL NEWS YDL NEWS

*ಚೀನಾ ಉದ್ಯಮಿಯಿಂದ ನೂರು ಕೋಟಿ ರೂ. ಬಂಡವಾಳ ಹೂಡಿಕೆ*

ಬೆಂಗಳೂರು: ಚೀನಾದ ಜವಳಿ ಉದ್ಯಮಿ ಪಾಲ್‌ ಪು ಅವರು ರಾಜ್ಯದಲ್ಲಿ ನೂರು ಕೋಟಿ ರೂ. ಬಂಡವಾಳ ಹೂಡಲು ಮುಂದೆ ಬಂದಿದ್ದಾರೆ.   ಇಲ್ಲಿನ ಕರ್ನಾಟಕ ಜವಳಿ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಕಚೇರಿಯಲ್ಲಿ ಕಬ್ಬು ಅಭಿವೃದ್ಧಿ, ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ

YDL NEWS YDL NEWS

*ನಿವೃತ್ತ ನೌಕರ ಸಿದ್ದಪ್ಪ ಸರ್ ಅವರಿಗೆ ಕೋಲಿ-ಬೆಸ್ತ ಸಮಾಜದಿಂದ ಸನ್ಮಾನ*

ಗಂಗಾವತಿ. ಜುಲೈ.31: ವಯೋ ನಿವೃತ್ತಿ ಹೊಂದಿರುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಕೊಪ್ಪಳ ವಿಭಾಗದ ಸಹಾಯಕ ಉಗ್ರಾಣ ಪಾಲಕರಾದ ಸಿದ್ದಪ್ಪ ಇವರನ್ನು ತಾಲೂಕು ಸಮಾಜದ ವತಿಯಿಂದ ಆತ್ಮೀಯವಾಗಿ ಸನ್ಮಾಸಿ ಗೌರವಿಸಲಾಯಿತು. ಗಂಗಾವತಿ ತಾಲೂಕು ಕೋಲಿ-ಬೆಸ್ತ ಸಮಾಜದ ಅಧ್ಯಕ್ಷ ಹನುಮೇಶ ಬಟಾರಿ

YDL NEWS YDL NEWS

*ವಾರ್ಷಿಕ ಕಾರ್ಯಕ್ರಮವಾಗಿ ಕ್ವಾಂಟಮ್ ಇಂಡಿಯಾ ಬೆಂಗಳೂರು ಸಮಾವೇಶ ಆಯೋಜಿಸಲು ಚಿಂತನೆ: ಸಚಿವ ಎನ್‌ ಎಸ್‌ ಭೋಸರಾಜು* – ಅಭೂತಪೂರ್ವ ಯಶಸ್ಸು ಕಂಡ ಮೊದಲ ಆವೃತ್ತಿ ಕ್ವಾಂಟಮ್‌

- ಅಭೂತಪೂರ್ವ ಯಶಸ್ಸು ಕಂಡ ಮೊದಲ ಆವೃತ್ತಿ ಕ್ವಾಂಟಮ್‌ ಸಮಾವೇಶ - ಕ್ವಾಂಟಮ್‌ ಕ್ಷೇತ್ರದ ವಿಶ್ವ ಭೂಪಟದಲ್ಲಿ ಹೊಸದೊಂದು ಮೈಲುಗಲ್ಲು  - 1951 ಪ್ರತಿನಿಧಿಗಳು ಭಾಗಿ -    *ಬೆಂಗಳೂರು ಆಗಸ್ಟ್‌ 01*- ವಿಶ್ವ ಕ್ವಾಂಟಮ್‌ ಭೂಪಟದಲ್ಲಿ ವಿಶಿಷ್ಟ ಮೈಲುಗಲ್ಲು ನೆಡುವಲ್ಲಿ

YDL NEWS YDL NEWS

*ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗೋಣ : ವಿಜಯಾನಂದ ಕಾಶಪ್ಪನವರ್ ಕರೆ*

ಬೆಂಗಳೂರು, ಆಗಸ್ಟ್ 01:   ವಿದ್ಯಾರ್ಥಿಗಳು ವಿದ್ಯಾರ್ಥಿ ದಿಸೆಯಿಂದಲೇ ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು. ಇದರಿಂದ ಸಮಾಜದಲ್ಲಿ ಅನೇಕ ಬದಲಾವಣೆಗಳನ್ನು ನಾವು ಕಾಣಬಹುದು ಎಂದು ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕ ವಿಜಯಾನಂದ ಕಾಶಪ್ಪನವರ್ ತಿಳಿಸಿದರು.   ಇಂದು ಕರ್ನಾಟಕ ರಾಜ್ಯ ಮದ್ಯಪಾನ

YDL NEWS YDL NEWS

ಪಿಎಸ್‌ಐ ಪರೀಕ್ಷೆ ಅಕ್ರಮದ ಕಿಂಗ್‌ಪಿನ್ ಆರ್‌ಡಿ ಪಾಟೀಲ್‌ಗೆ ಜಾಮೀನು ನಿರಾಕರಿಸಿದ ಸುಪ್ರೀಂ

ನವದೆಹಲಿ: ಪಿಎಸ್‌ಐ ನೇಮಕಾತಿ ಪರೀಕ್ಷೆಗಳಲ್ಲಿ ಅಕ್ರಮ ಪ್ರಕರಣದ ಕಿಂಗ್‌ಪಿನ್ ಆರ್‌ಡಿ ಪಾಟೀಲ್‌ಗೆ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ವೈದ್ಯಕೀಯ ಕಾರಣಗಳನ್ನು ನೀಡಿ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸಿಜೆಐ ಬಿಆರ್ ಗವಾಯಿ ನೇತೃತ್ವದ ತ್ರಿಸದಸ್ಯ ಪೀಠ

YDL NEWS YDL NEWS

ಹುಬ್ಬಳ್ಳಿ: 4 ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹50 ಕೋಟಿ ಅನುದಾನ; ಸಿ.ಎಂ ಭರವಸೆ

ಹುಬ್ಬಳ್ಳಿ: 'ಧಾರವಾಡ ಜಿಲ್ಲೆಯ ನವಲಗುಂದ, ಕಲಘಟಗಿ, ಹುಬ್ಬಳ್ಳಿ-ಧಾರವಾಡ ಪೂರ್ವ ಹಾಗೂ ಧಾರವಾಡ ಗ್ರಾಮೀಣ ವಿಧಾನಸಭಾ ಕ್ಷೇತ್ರಗಳಿಗೆ ತಲಾ ₹50 ಕೋಟಿ ಅನುದಾನ ಬಿಡುಗಡೆ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ' ಎಂದು ಶಾಸಕ ಎನ್‌.ಎಚ್‌.ಕೋನರಡ್ಡಿ ತಿಳಿಸಿದ್ದಾರೆ.   'ಬೆಂಗಳೂರಿನ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿ

YDL NEWS YDL NEWS

*ಕೂಡ್ಲಿಗಿ : ಕ.ರಾ.ಅಂ.ನೌ.ಸಂಘದ ಮುಖಂಡರೊಂದಿಗೆ ಕಾರ್ಯಕರ್ತೆಯರು – ಸಿಐಟಿಯು ಸೇರ್ಪಡೆ ಘೋಷಣೆ*- 

ಕೂಡ್ಲಿಗಿ : ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಕೂಡ್ಲಿಗಿ ತಾಲೂಕು ಘಟಕ , ರಾಜ್ಯ ಘಟಕ ಹಾಗೂ ವಿಜಯನಗರ ಜಿಲ್ಲಾ ಘಟಕ ನಿರ್ಧೇಶನದಂತೆ ಸಿಐಟಿಯು ಸಂಘಟನೆಗೆ ಸೇರ್ಪಡೆಗೊಂಡಿರುವುದಾಗಿ ಘೋಷಿಸಲಾಗಿದೆ. ಸಂಬಂಧಿಸಿದಂತೆ ಕ.ರಾ.ಅಂ.ನೌ.ಸಂಘದ ವಿಜಯನಗರ ಜಿಲ್ಲಾಧ್ಯಕ್ಷರಾದ ಕೆ.ನಾಗರತ್ನ ರವರು , ಹಾಗೂ

YDL NEWS YDL NEWS