ಐರ್ಲೆಂಡ್ ವಿರುದ್ಧ ಭಾರತಕ್ಕೆ 2 ರನ್ ಗಳ ಜಯ.
ಡಬ್ಲಿನ್:- ಐರ್ಲೆಂಡ್ ವಿರುದ್ಧ ಡಿಎಲ್ಎಸ್ ಅನ್ವಯ ಭಾರತಕ್ಕೆ 2 ರನ್ ಗಳ ಜಯ ಸಾದಿಸಿದೆ.ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಜಸ್ ಪ್ರಿತ್ ಬುಮ್ರಾ ಬಳಗ 1-0 ಅಂತರದ ಮುನ್ನಡೆ ಸಾಧಿಸಿದೆ.
ಗುರುವಿನ ಗುಲಾಮನಾಗುವ ತನಕ ದೊರೆಯದು ಮುಕ್ತಿ…( ಶ್ರೀ ಗುರು ಮಳೇಂದ್ರ ಮಠದ ಪುರಾಣ )
https://youtu.be/oMkxvvBKeiE
ಗಲ್ಲಾಪೆಟ್ಟಿಗೆಯಲ್ಲಿ ಜೈಲರ್ ಹವಾ ಬಲು ಜೋರಾಗಿದೆ.
ರಜನಿಕಾಂತ್ ಅಭಿನಯದ ನೆಲ್ಸನ್ ದಿಲೀಪ್‌ಕುಮಾರ್ ನಿರ್ದೇಶನದ ಜೈಲರ್ ಹವಾ ಬಲು ಜೋರಾಗಿದೆ. ಜೈಲರ್ ಚಿತ್ರವು ಈಗಾಗಲೇ 400 ಕೋಟಿ ಗಳಿಕೆಯ ಗಡಿಯನ್ನು ದಾಟಿದೆ ಮತ್ತು ಈಗ ತಮಿಳು ಚಲನಚಿತ್ರೋದ್ಯಮದಿಂದ ಹಿಟ್‌ಗಳ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರುವತ್ತ ಸಾಗಿದೆ.
ಜೀವನದಲ್ಲಿ ಒಳ್ಳೆಯ ವಿಚಾರಗಳನ್ನು ಪ್ರತಿಯೊಬ್ಬರೂ ಅಳವಡಿಕೊಳ್ಳಿ:-ಶ್ರೀ ವಿಶ್ವರಾಧ್ಯ ಮಳೇಂದ್ರ ಶಿವಚಾರ್ಯರು.
https://youtu.be/UrYteGzAYw0
ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಒಂದೇ ಹೆಲ್ಪ್ ಲೈನ್ 1800 425 3553
ಬೆಂಗಳೂರ:- ಕೃಷಿ ಸಂಬಂಧಿತ ಸಮಸ್ಯೆಗಳಿಗೆ ಮಾರ್ಗದರ್ಶನ, ಸಲಹೆ, ಪರಿಹಾರ ಕಲ್ಪಿಸಲು ಕೃಷಿ ಇಲಾಖೆಯಿಂದ ಏಕೀಕೃತ ಹೆಲ್ಪ್ಲೈನ್ ಆರಂಭಿಸಲಾಗಿದೆ. ಇದುವರೆಗೆ 8 ಪ್ರತ್ಯೇಕ ಸಂಖ್ಯೆಗಳು ಇದ್ದವು. ಇವುಗಳ ಬದಲಿಗೆ ಒಂದೇ ಸಹಾಯವಾಣಿ ಸಂಖ್ಯೆ 1800 425 3553 ಆರಂಭಿಸಲಾಗಿದೆ.
ಮೊಬೈಲ್ ಟವರ್ ಏರಿ ವ್ಯಕ್ತಿಯಿಂದ ಹುಚ್ಚಾಟ…! ಗುಟ್ಕಾ ಮತ್ತು ಮಧ್ಯದ ಆಸೇಗೆ ಕೆಳಗಿಳಿದ ವ್ಯಕ್ತಿ.
ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ವಾರ್ಡ್ ನಂಬರ್ 9ರಲ್ಲಿ ಗುಟ್ಕಾ ಮತ್ತು ಮದ್ಯಕ್ಕಾಗಿ ಮೊಬೈಲ್ ಟವರ್ ಏರಿ ಹುಚ್ಚಾಟ ಮೆರೆದ ವ್ಯಕ್ತಿ ಗುಟ್ಕಾ ಮತ್ತು ಮಧ್ಯದ ಆಸೆ ತೋರಿಸಿ ವ್ಯಕ್ತಿಯನ್ನು ಕೆಳಗೆ ಇಳಿಸಿದ ಪೊಲೀಸರು ಮತ್ತು ಸಾರ್ವಜನಿಕರು. ವರದಿ ಶಂಕರಗೌಡ ಹಚ್ಚಡದ
ಜನಸ್ನೇಹಿ ಪೋಲಿಸ್ ಅಭಿಯಾನಕ್ಕೆ ಚಾಲನೆ ನೀಡಿದ ಕಲಬುರ್ಗಿ ಜಿಲ್ಲಾ ಉಸ್ತುವಾರಿಗಳಾದ ಪ್ರಿಯಾಂಕ್ ಖರ್ಗೆ.
*ಕಲಬುರ್ಗಿ* ಕಲಬುರ್ಗಿಯಲ್ಲಿ ಜನಸ್ನೇಹಿ ಪೋಲಿಸ್ ಅಭಿಯಾನಕ್ಕೆ ಚಾಲನೆ ನೀಡಿದ ಕಲಬುರ್ಗಿ ಜಿಲ್ಲಾ ಉಸ್ತುವಾರಿಗಳಾದ ಪ್ರಿಯಾಂಕ್ ಖರ್ಗೆ ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿಸಲು ಠಾಣೆಗೆ ಬೇಟಿ ನೀಡಿದ ಬಳಿಕ ನಿಮ್ಮ ಅಭಿಪ್ರಾಯವನ್ನು ಹಂಚಿಕೊಳ್ಳಲು ಸೂಕ್ತವಾಗಿದೆ ಕಲ್ಬುರ್ಗಿ ನಗರ ಪೊಲೀಸ್ ಈ QR ಕೋಡ್ ಸ್ಕ್ಯಾನ್…
ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಸಂಸ್ಥಾನ ಹಿರೇಮಠದಲ್ಲಿ ಶ್ರೀ ಲಚ್ಯಾಣ ಸಿದ್ದಲಿಂಗ ಮಹಾರಾಜರ ಪುರಾಣ ಉದ್ಘಾಟನೆ.
ಅಫಜಲಪುರದ ಶ್ರೀ ಗುರು ಮಳೇಂದ್ರ ಶಿವಾಚಾರ್ಯರ ಸಂಸ್ಥಾನ ಹಿರೇಮಠದಲ್ಲಿ ಶ್ರಾವಣ ಮಾಸದ ನಿಮಿತ್ತ ಶ್ರೀ ಲಚ್ಯಾಣ ಸಿದ್ದಲಿಂಗ ಮಹಾರಾಜರ ಪುರಾಣ ಉದ್ಘಾಟನೆ ಸಮಾರಂಭವು ಶ್ರೀ ಷ.ಬ್ರ. ವಿಶ್ವಾರಾಧ್ಯ ಮಳೇಂದ್ರ ಶಿವಾಚಾರ್ಯರ ಸಾನಿಧ್ಯದಲ್ಲಿ ನಗರದ ಗಣ್ಯಮಾನ್ಯರ ಸಮ್ಮುಖದಲ್ಲಿ ನೆರವೇರಿತು.
ಯುವಕರು ಉತ್ತಮ ಭವಿಷ್ಯ ಕಂಡುಕೊಳ್ಳಿ: ಹಸನ್.
ಚಡಚಣ ನ್ಯೂಸ್, ಫೋಟೋ- ಶಿರನಾಳ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77 ನೇ ಸ್ವಾತಂತ್ರ್ಯೋತ್ಸವದ ಧ್ವಜರೋಹಣವನ್ನು ಎಸ್ಡಿಎಂಸಿ ಅಧ್ಯಕ್ಷ ಹಸನ್ ಮಕನಾದರ ಮತ್ತು ತಾಪಂ ಮಾಜಿ ಸದಸ್ಯ ಭೀಮನಗೌಡ ಬಿರಾದಾರ ನೇರವೇರಿಸಿದರು. ಯುವಕರು ಉತ್ತಮ ಭವಿಷ್ಯ ಕಂಡುಕೊಳ್ಳಿ: ಹಸನ್…
ಮನೆಯೊಂದರ ಕಾರ್ ಶೇಡ್ ನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ.
ಶಿವಮೊಗ್ಗ ಬ್ರೇಕಿಂಗ್ ಮನೆಯೊಂದರ ಕಾರ್ ಶೇಡ್ ನಲ್ಲಿ 12 ಅಡಿ ಉದ್ದದ ಕಾಳಿಂಗ ಸರ್ಪ ಪ್ರತ್ಯಕ್ಷ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಪುರಮಠ ಗ್ರಾಮದಲಿ ಹಾವು ಪತ್ತೆ ಗೌರಮ್ಮ ಎಂಬುವವರ ಮನೆಯ ಕಾರ್ ಶೆಡ್ ನಲ್ಲಿ ಕಾಣಿಸಿಕೊಂಡ 12…