*ಸ್ಪೇಸ್‌ ಪಾರ್ಕ್‌ ಸಹಿತ ಹಲವು ಯೋಜನೆಗಳಿಗೆ ವಿಶೇಷ ಪ್ರೋತ್ಸಾಹನಾ ನೀತಿ, ವಾರದಲ್ಲಿ ಸಿಎಂ ಜತೆ ಚರ್ಚೆ*

*ಕೈಗಾರಿಕೆ ಮತ್ತು ಐಟಿ ಇಲಾಖೆಯ ಯೋಜನೆ ಕುರಿತು ಎಂ ಬಿ ಪಾಟೀಲ, ಪ್ರಿಯಾಂಕ್‌ ಖರ್ಗೆ ಮಾತುಕತೆ*   ಬೆಂಗಳೂರು: ಉದ್ದೇಶಿತ ಬಾಹ್ಯಾಕಾಶ ಪಾರ್ಕ್‌, ವಿದ್ಯುನ್ಮಾನ ಬಿಡಿಭಾಗಗಳ ತಯಾರಿಕೆ ಪಾರ್ಕ್‌ ಮುಂತಾದ ಯೋಜನೆಗಳು ಸೇರಿದಂತೆ ಹಲವು ಮಹತ್ತ್ವದ ಉದ್ಯಮಗಳಿಗೆ ಸರಕಾರ ಕೊಡುವ ರಿಯಾಯಿತಿಗಳ

YDL NEWS YDL NEWS

*ಒಕ್ಕೂಟದ ನಿರ್ದೇಶಕರು, ಸಿಎಂ ಹಾಗೂ ಪಕ್ಷದ ಅಧ್ಯಕ್ಷರ ತೀರ್ಮಾನದಂತೆ ಕೆಎಂಎಫ್ ಅಧ್ಯಕ್ಷರ ಆಯ್ಕೆ: ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್*

*ಚನ್ನಪಟ್ಟಣ, ಜು.30*   “ಹಾಲು ಒಕ್ಕೂಟಗಳ ನಿರ್ದೇಶಕರು, ಮುಖ್ಯಮಂತ್ರಿಗಳು ಹಾಗೂ ಪಕ್ಷದ ಅಧ್ಯಕ್ಷರು ಏನು ತೀರ್ಮಾನ ಮಾಡುತ್ತಾರೋ ಅದರಂತೆ ಕೆಎಂಎಫ್ ಅಧ್ಯಕ್ಷ ಸ್ಥಾನ ನಿರ್ಧಾರವಾಗಲಿದೆ” ಎಂದು ಬಮುಲ್ ಅಧ್ಯಕ್ಷ ಡಿ.ಕೆ. ಸುರೇಶ್ ತಿಳಿಸಿದರು.   ಚನ್ನಪಟ್ಟಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು

YDL NEWS YDL NEWS

ಜೇವರ್ಗಿಯಲ್ಲಿ ಪತ್ರಿಕಾ ಭವನ ನಿರ್ಮಾಣ : ಡಾ.ಅಜಯಸಿಂಗ್‌

ಜೇವರ್ಗಿ: 'ಪಟ್ಟಣದಲ್ಲಿ ಸೂಕ್ತ ನಿವೇಶನ ಗುರುತಿಸಿದ್ದೇ ಆದಲ್ಲಿ ಸುಸಜ್ಜಿತ ಪತ್ರಿಕಾ ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು' ಎಂದು ಕೆಕೆಆರ್‌ಡಿಬಿ ಅದ್ಯಕ್ಷ, ಶಾಸಕ ಡಾ.ಅಜಯಸಿಂಗ್‌ ಭರವಸೆ ನೀಡಿದರು.   ಪಟ್ಟಣದ ಟೌನ್‌ಹಾಲ್‌ನಲ್ಲಿ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ತಾಲ್ಲೂಕು ಘಟಕದ ವತಿಯಿಂದ

YDL NEWS YDL NEWS

ಕಲುಷಿತ ನೀರು ಪೂರೈಕೆ ಬ್ಯಾಲಿಹಾಳ ಗ್ರಾಮದ ಜನರು ಅಸ್ವಸ್ಥ :: ಶಾಸಕ ರಾಜುಗೌಡ ಆಸ್ಪತ್ರೆಗೆ ಭೇಟಿ

ಬಿ.ಬಾಗೇವಾಡಿ :: ಬ್ಯಾಲಿಹಾಳ ಗ್ರಾಮದ ಜನರು ಕಲುಷಿತ ನೀರು ಸೇವಿಸಿ ಅಸ್ಥವ್ಯಸ್ಥವಾಗಿ ಬಸವನ ಬಾಗೇವಾಡಿ ತಾಲೂಕಾ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಗ್ರಾಮಸ್ಥರ ಆರೋಗ್ಯವನ್ನು ದೇವರ ಹಿಪ್ಪರಗಿ ಶಾಸಕರಾದ ರಾಜುಗೌಡರು ವಿಚಾರಿಸಿದ್ದಾರೆ ಬ್ಯಾಲಿಹಾಳ ಗ್ರಾಮಕ್ಕೆ ಭೇಟಿ ನೀಡಿದ ಶಾಸಕರು ಜನರ ಆರೋಗ್ಯ

YDL NEWS YDL NEWS

ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯ ವಿರುದ್ಧ ಪ್ರತಿಭಟನೆ

ತುಮಕೂರು: ರೈತರಿಗೆ ರಸಗೊಬ್ಬರ ಪೂರೈಕೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವೈಫಲ್ಯದ ವಿರುದ್ಧ ಇಂದು ಇಲ್ಲಿ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಿತು. ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಯಡಿಯೂರಪ್ಪ, ಶಾಸಕರಾದ ಸುರೇಶ್ ಗೌಡ, ಜಿ. ಬಿ. ಜ್ಯೋತಿಗಣೇಶ್, ರೈತ ಮೋರ್ಚಾ ರಾಜ್ಯ

YDL NEWS YDL NEWS

ನಾಳೆ ಮೈಸೂರಿನಲ್ಲಿ ಯುವ ಮೋರ್ಚಾ  ಪ್ರತಿಭಟನೆ: ಧೀರಜ್ ಮುನಿರಾಜು

ಬೆಂಗಳೂರು: ಮುಖ್ಯಮಂತ್ರಿಗಳ ತವರು ಜಿಲ್ಲೆ ಮೈಸೂರಿನಲ್ಲಿ ಮುಂಬೈ ಪೊಲೀಸರು ಮಾದಕವಸ್ತು ತಯಾರಿಕೆ ಪ್ರಕರಣವನ್ನು ಪತ್ತೆ ಮಾಡಿದ್ದು, ಈ ಸಂಬಂಧ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಮತ್ತು ಗೃಹ ಸಚಿವರು ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಅಧ್ಯಕ್ಷ ಮತ್ತು

YDL NEWS YDL NEWS

*ಆಗಸ್ಟ್ 3 ರಿಂದ ಜಿಬಿಎ ವಾರ್ಡ್ ಗಳ ಮರುವಿಂಗಡಣಾ ಆಯೋಗದ ಕಾರ್ಯಾರಂಭ: ಡಿಸಿಎಂ ಡಿ.ಕೆ.ಶಿವಕುಮಾರ್*

*ಅಕ್ಟೋಬರ್ 22 ರಿಂದ ಬೃಹತ್ ಇ-ಖಾತಾ ಜಾಗೃತಿ ಅಭಿಯಾನ*   *3,700 ಬೀದಿ ಬದಿ ವ್ಯಾಪಾರಿಗಳಿಗೆ ತಳ್ಳುವ ಗಾಡಿ ವಿತರಣೆ*   *ಬೆಂಗಳೂರು, ಜು. 29:*   "ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಬಿಬಿಎಂಪಿ) ವಾರ್ಡ್ ಗಳ ಮರುವಿಂಗಡಣಾ ಆಯೋಗವು ವಾರ್ಡ್ ಗಳ

YDL NEWS YDL NEWS

*ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಮಹಿಳಾ ಸಬಲೀಕರಣ- ಸಚಿವ ಪ್ರಿಯಾಂಕ್ ಖರ್ಗೆ*

ಕಲಬುರಗಿ ಕಾಂಗ್ರೆಸ್ ಪಕ್ಷ ನೀಡಿದ ಭರವಸೆಯಂತೆ ಅಧಿಕಾರಕ್ಕೆ‌ ಬಂದ ನಂತರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ತನ್ನ ಮಾತನ್ನು ಉಳಿಸಿಕೊಂಡಿದೆ. ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದಲ್ಲಿ ಮಹಿಳಾ ಸಬಲೀಕರಣವಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರಾದ

YDL NEWS YDL NEWS

ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ಪ್ರತಿಭಟನೆ

ಬೆಂಗಳೂರು ; ರಾಷ್ಟ್ರೀಯ ಅಂಬೇಡ್ಕರ್ ಸೇನೆಯಿಂದ ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ತಮಟೆ ಚಳುವಳಿ ನಡೆಯಿತ್ತು. ಬಿಬಿಎಂಪಿ ಅರಣ್ಯ ಉಪ ಸಂರಕ್ಷಣಾಧಿಕಾರಿ ವಿರುದ್ಧ ಪ್ರತಿಭಟನೆ ಮಾಡಲಾಯಿತು. ಬಿಬಿಎಂಪಿ ವ್ಯಾಪ್ತಿಯ 8 ವಲಯಗಳಲ್ಲಿ ಅರಣ್ಯ ಘಟಕದಿಂದ.. ಮರಗಳನ್ನು ಸರಿಯಾಗಿ ನಿರ್ವಹಣೆ ಮಾಡಿಸದೆ ಸುಮಾರು 10ಕ್ಕೂ

YDL NEWS YDL NEWS

ರೈತರಿಗೆ ಸಮರ್ಪಕ ರಸಗೊಬ್ಬರ ಸಿಗುವಂತಾಗಬೇಕು: ಬಸವರಾಜ ಜೈನಾಪುರ

ಯಾದಗಿರಿ : ರಾಜ್ಯ ಸರಕಾರ ಜಿಲ್ಲೆಯ ರೈತರಿಗೆ ಸಮರ್ಪಕ ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ಮುಂದಾಗಬೇಕೆಂದು ರಾಜ್ಯ ಬುಡಕಟ್ಟು ಜನಾಂಗ ಸಂರಕ್ಷಣಾ ಸಮಿತಿ ರಾಜ್ಯ ಸಮಿತಿ ಸದಸ್ಯ ಬಸವರಾಜ ಜೈನಾಪುರ ಆಗ್ರಹಿಸಿದ್ದಾರೆ. ಜಿಲ್ಲೆಯಲ್ಲಿ ಮುಂಗಾರು ಮಳೆ ರೈತರ ನಿರೀಕ್ಷೆಯಂತೆ ಬೀಳುತ್ತಿದೆ. ಈಗಾಗಲೇ

YDL NEWS YDL NEWS