ಲಿಂಗಸುಗೂರು ಸರಕಾರಿ ಪಾಲಿಟೆಕ್‌ನಿಕ್ ಕಾಲೇಜಿನಲ್ಲಿ1 ಕೋಟಿ ರೂ. ವೆಚ್ಚದ ನೂತನ ಗ್ರಂಥಾಲಯ ಉದ್ಘಾಟನೆ.
ಲಿಂಗಸುಗೂರು: 2023-24ನೇ ಸಾಲಿನ ಕೆ.ಕೆ.ಆರ್.ಡಿ.ಬಿ ಮೈಕ್ರೋ-ಮೇಘಾ ಯೋಜನೆಯಡಿ ನಿರ್ಮಿಸಲಾದ ಲಿಂಗಸುಗೂರು ಸರಕಾರಿ ಪಾಲಿಟೆಕ್‌ನಿಕ್ ಕಾಲೇಜಿನಲ್ಲಿ 1 ಕೋಟಿ ರೂಪಾಯಿ ಅನುದಾನದಡಿಯಲ್ಲಿ ನಿರ್ಮಿತವಾದ ನೂತನ ಗ್ರಂಥಾಲಯ ಕಟ್ಟಡವನ್ನು ಸ್ಥಳೀಯ ಶಾಸಕರಾದ ಶ ಮಾನಪ್ಪ ವಜ್ಜಲ್ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರು, "ತಾಂತ್ರಿಕ…
ಇಲಕಲ್ ಸರ್ಕಾರಿ ನೌಕರರ ಸಂಘಕ್ಕೆ ಶೀಘ್ರ ನಿವೇಶನ:ನೌಕರರ ಭವನ ನಿರ್ಮಾಣಕ್ಕೆ ಅನುದಾನ ನೀಡುವೆ-ಶಾಸಕರು
ಬಾಗಲಕೋಟೆ:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಇಲಕಲ್ ತಾಲೂಕು ಶಾಖೆಯ ನೂತನ ಕಾರ್ಯಾಲಯ ಉದ್ಘಾಟನೆಯನ್ನು ಮಾಡಿ ಮಾತನಾಡಿದ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಹುನಗುಂದ ಮತಕ್ಷೇತ್ರದ ಶಾಸಕರಾದ ವಿಜಯಾನಂದ ಎಸ್ ಕಾಶಪ್ಪನವರ ರವರು ಇಲಕಲ್ ಸರ್ಕಾರಿ ನೌಕರರ ಸಂಘಕ್ಕೆ…
22 ಜನ ಪ್ರಯಾಣಿಕರ ಪ್ರಾಣ ಉಳಿಸಿದ : ಮೈಹೇಬೂಬ್
22 ಜನ ಪ್ರಯಾಣಿಕರ ಪ್ರಾಣ ಉಳಿಸಿದ : ಡ್ರೈವರ್ ಮೈಹೇಬೂಬ್ ಲಿಂಗಸಗುರ ಘಟಕದ ಕೆ.ಎಸ್.ಆರ್.ಟಿ.ಸಿ.ಬಸ್ ಲಿಂಗಸಗೂರ ನಿಂದ ಮುದ್ದೇಬಿಹಾಳ ಹೋಗುವಾಗ ನಾರಾಯಣಪುರ ಸಮೀಪ ದೊಡ್ಡ ಅನಾಹುತ ತಪ್ಪಿಸಿದ್ದಾರೆ ಡೈವರ್ ಮೈಹೇಬೂಬ್ ಲಿಂಗಸಗುರ ನಿಂದ ಮುದ್ದೇಬಿಹಾಳ ಸುಮಾರು 22 ಜನ ಪ್ರಯಾಣಿಕರನ್ನು ಹೊತ್ತ…
ಬಫರ್ ದಾಸ್ತಾನು ಮೊತ್ತ ಕಡಿಮೆ ಮಾಡಿದ್ದೇಕೆ?: ಎನ್.ರವಿಕುಮಾರ್
ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ರೈತರಿಗೆ ಗೊಬ್ಬರದ ಕೊರತೆ ಮತ್ತು ರಾಜ್ಯ ಸರ್ಕಾರಕ್ಕೆ ಗೊಬ್ಬರ ಖರೀದಿ ಮಾಡಲು ಹಣಕಾಸಿನ ತೊಂದರೆ ಆಗಬಾರದು ಎಂಬ ಉದ್ದೇಶದಿಂದ ಕಾಪು ದಾಸ್ತಾನು ಅಂದರೆ ಬಫರ್ ದಾಸ್ತಾನನ್ನು ಇಡಲು 1000 ಕೋಟಿ ರೂ. ಮೀಸಲಿಡುತ್ತಿದ್ದರು. ಸಿದ್ದರಾಮಯ್ಯ ಅವರು…
ವಿಧಾನ ಪರಿಷತ್ ಸ್ಥಾನ ನೀಡಲು ಒತ್ತಾಯ
ಯಾದಗಿರಿ: ಹಿಂದುಳಿದ ವರ್ಗದ ನಾಯಕರು ಮತ್ತು ರೈತ ಪರ ಹೋರಾಟಗಾರರಾದ ಶರಣಪ್ಪ ಸಲ್ಲಾದಪುರ ಅವರಿಗೆ ವಿಧಾನ ಪರಿಷತ್ (ಒಐಆ) ಸ್ಥಾನವನ್ನು ನೀಡಬೇಕು ಎಂದು ವಿವಿಧ ಸಂಘಟನೆಗಳು ಒತ್ತಾಯಿಸಿದರು. ನಗರದ ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ…
ಯೂರಿಯಾ ರಸಗೊಬ್ಬರದ ಕೊರತೆ..ಕೇಂದ್ರದಿಂದ ಬಂದಿದ್ದು ಎಲ್ಲೋಯ್ತು..? ರಾಜೂಗೌಡ
'ಬಿಜೆಪಿ ಸರ್ಕಾರದಲ್ಲಿ ನಿಡ್ತಿದ್ದ ಯೋಜನೆಗಳಿಗೆ ಕಾಂಗ್ರೆಸ್ ಬ್ರೇಕ್' ಸರ್ಕಾರದ ವಿರುದ್ಧ ಹರಿಹಾಯ್ದ ರಾಜೂಗೌಡ ಸುರಪುರ: ಕಳೆದ ಎರಡು ವರ್ಷದಿಂದ ರೈತರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಬಿಜೆಪಿ ಸರ್ಕಾರ ನೀಡುತ್ತಿದ್ದ “ರೈತ ವಿದ್ಯಾನಿಧಿ" ಹಾಗೂ 52 ಲಕ್ಷ ರೈತರಿಗೆ ನೀಡುತ್ತಿದ್ದ 4000 ರೂಪಾಯಿ ಕಿಸಾನ್…
ಕಾರ್ಮಿಕ ಮುಖಂಡ ಮಾಜಿ ಶಾಸಕ ಮತ್ತು ಮಾಜಿ ವಿಧಾನ ಪರಿಷತ್ ಸದಸ್ಯ ಮೈಕೆಲ್
ಫರ್ನಾಂಡಿಸ್ ಭೇಟಿ ಮಾಡಿದ ಕಾರ್ಮಿಕ ಸಚಿವ ಸಂತೋಷ್ ಲಾಡ್ .. ಬೆಂಗಳೂರು, ಜು. 26; ಇತ್ತೀಚಿಗೆ ಅಪಘಾತಕೀಡಾಗಿದ್ದ ಕಾರಣ ವಿಶ್ರಾಂತಿ ಪಡೆದು ಆರೋಗ್ಯ ಚೇತರಿಸಿಕೊಳ್ಳುತ್ತಿರುವ ಕಾರ್ಮಿಕ ಮುಖಂಡ ಮಾಜಿ ಶಾಸಕ ಮೈಕೆಲ್ ಫರ್ನಾಂಡಿಸ್ ಅವರನ್ನು ಕಾರ್ಮಿಕ ಸಚಿವ ಸಂತೋಷ್ ಲಾಡ್…
ಕೇಂದ್ರ ಕಾರ್ಮಿಕ,ಕೈಗಾರಿಕಾ ಸಚಿವೆ ಕರಂದ್ಲಾಜೆ ಹಿಂದುತ್ವ ವಿಚಾರದಲ್ಲಿ ಬೆಂಕಿ ಹಚ್ಚುವ ಕೆಲಸ ಮಾತ್ರ ಮಾಡುತ್ತಾರೆ :: ಸುರೇಶ ಬಾಬು ಆಕ್ರೋಶ
ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾಧ್ಯಮ ಹಾಗೂ ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ಪತ್ರಿಕಾಗೋಷ್ಠಿಯಲ್ಲಿ ಮಾಡಿ ಬಿಜೆಪಿ ರಾಜ್ಯದ ಐದು ಸಚಿವರು ರಾಜ್ಯದ ಪರ ಧ್ವನಿ ಎತ್ತುವದೆ ಇಲ್ಲ ಎಂದು ಗಂಭೀರ ಆರೋಪ ಮಾಡಿದರು. ಬೆಂಗಳೂರ :: ಕೇಂದ್ರ ಸರ್ಕಾರದಿಂದ…
ಗಿರಿಯಾಲ ಮತ್ತು ಬೆಣಚಿನ ಮರಡಿ ಗ್ರಾಮಗಳನ್ನು ಸೇರಿಸಿ ಪ್ರತ್ಯೇಕ ಗ್ರಾಮ ಪಂಚಾಯಿತಿ ರಚಿಸಲಿ : ಪತ್ರಕರ್ತ ಹಾಗೂ ಹೋರಾಟಗಾರ ಬಸವರಾಜು ಆಗ್ರಹ..
ಬೈಲಹೊಂಗಲ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಚಿಕ್ಕ ಬಾಗೇವಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಪ್ರಸ್ತುತ ಇರುವ ಗಿರಿಯಾಲ ಮತ್ತು ಬೆಣಚಿನ ಮರಡಿ ಗ್ರಾಮಗಳನ್ನು ಸೇರಿಸಿ ಹೊಸ ಪ್ರತ್ಯೇಕ ಗ್ರಾಮ ಪಂಚಾಯಿತಿ ರಚಿಸುವುದಕ್ಕೆ ಸರ್ಕಾರ ಮತ್ತು ಜನಪ್ರತಿನಿಧಿಗಳು ಮುಂದಾಗಬೇಕು ಎಂದು ಆಗ್ರಹ…
ನಕಲಿ ಬಿಲ್ ಪಾವತಿಗಾಗಿ ಹಿರಿಯ ಅಧಿಕಾರಿಗಳ ಕಿರುಕುಳ – ಮಹಿಳಾ ಎಂಜಿನಿಯರ್ ಸೂಸೈಡ್
ದಿಸ್ಪುರ್: ನಕಲಿ ಬಿಲ್ ಪಾವತಿಗಾಗಿ ಸಹೋದ್ಯೋಗಿಗಳು ನೀಡುತ್ತಿದ್ದ ಕಿರುಕುಳ ಸಹಿಸಲಾಗದೇ ಮಹಿಳಾ ಎಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಸ್ಸಾಂನಲ್ಲಿ (Assam) ನಡೆದಿದೆ. ಲೋಕೋಪಯೋಗಿ ಇಲಾಖೆಯಲ್ಲಿ (PWD) ಸಹಾಯಕ ಎಂಜಿನಿಯರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಜ್ಯೋತಿಷಾ ದಾಸ್(30) ಮೃತರು ಮೃತ ಜ್ಯೋತಿಷಾ…